ಖೋ-ಖೋ ಪಂದ್ಯದಲ್ಲಿ ವಿದ್ಯಾರ್ಥಿನಿಯರ ಸಾಧನೆ
Student performance in Kho-Kho match
ಲೋಕದರ್ಶನ ವರದಿ
ಸಿಂದಗಿ 20 : ನಗರದ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಸಿದ್ದಮ್ಮ ಬಿರಾದಾರ ಹಾಗೂ ಶೈಲಜಾ ಪಾಟೀಲ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸಿಂದಗಿಯಲ್ಲಿ ಜರುಗಿದ ಖೋ-ಖೋ ತಂಡದ ಆಯ್ಕೆಯಲ್ಲಿ ಭಾಗವಹಿಸಿ, ವಿಶ್ವವಿದ್ಯಾಲಯ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಸೇರಿದಂತೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 