ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ
Students' performance in SSLC exams
ರಾಯಬಾಗ 05: ತಾಲೂಕಿನ ಮೇಖಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಅನ್ನಪೂರ್ಣ ಅ.ನಾಯಿಕ (93.44)ಪ್ರಥಮ, ನವೀನ ವಿಠ್ಠಲ ಕೋಟ್ರೆ (93.12)ದ್ವಿತೀಯ, ಭಾಗ್ಯಶ್ರೀ ಅ. ಹಿಡಕಲ್ (92.32) ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಎಸ್. ಡಿ.ಎಂ.ಸಿ. ಅಧ್ಯಕ್ಷರಾದ ಡಿ. ಎಂ. ಐಹೊಳೆ ಶಾಸಕರು ರಾಯಬಾಗ ಸರ್ವ ಸದಸ್ಯರು, ಪ್ರಧಾನ ಗುರುಗಳು, ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 