ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮೊದಲ ದಿನ ಹುಮ್ಮಸ್ಸಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳು
Students arrived enthusiastically on the first day of SSLC exam-1
ರಾಯಬಾಗ 18 : ತಾಲೂಕಿನ 21 ಕೇಂದ್ರಗಳಲ್ಲಿ ಬುಧವಾರ ಪ್ರಾರಂಭಗೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮೊದಲ ದಿನ ಯಾವದೇ ಅಹಿತಕರ ಘಟನೆ ನಡೆಯದೇ ಯಶಸ್ವಿಯಾಗಿ ನಡೆಯಿತು.ಬೆಳ್ಳಿಗ್ಗೆ ಪರೀಕ್ಷೆ ಕೇಂದ್ರಕ್ಕೆ ಪಾಲಕರೊಂದಿಗೆ ಹುಮ್ಮಸ್ಸುದಿಂದ ಆಗಮಿಸಿದ್ದ ವಿದ್ಯಾರ್ಥಿಗಳು, ಪ್ರಥಮ ಭಾಷೆ (ಕನ್ನಡ) ಪರೀಕ್ಷೆಯನ್ನು ಬರೆದು ಸಂತೋಷದಿಂದ ತಮ್ಮ ಸ್ನೇಹಿತರೊಂದಿಗೆ ಹೊರನಡೆದರು. ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೊಂದಾಯಿಸಿದ್ದ ಒಟ್ಟು 7347 (ಗಂಡು-3809, ಹೆಣ್ಣು-3538) ವಿದ್ಯಾರ್ಥಿಗಳಲ್ಲಿ 70 (ಗಂಡು-45, ಹೆಣ್ಣು-25) ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 7277 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು ಎಂದು ಬಿಇಒ ಬಸವರಾಜಪ್ಪ ಆರ್, ತಿಳಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 