ಕೊಪ್ಪಳದ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆ
Students from Koppal selected for international karate competition
ಕೊಪ್ಪಳ 15: ಡ್ರೀಮ್ ವರ್ಲ್ಡ ಮಾರ್ಷಲ್ ಆರ್ಟ್ಸ ಟ್ರಸ್ಟ್ (ರಿ) ಇಂಡಿಯಾ ವತಿಯಿಂದ ಜುಲೈ 26, ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಆಯೋಜಿಸಲಾಗಿರುವ 2ನೇ ಅಂತರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ಹಿ2026 ಸ್ಪರ್ಧೆಗೆ ಕೊಪ್ಪಳದ ಸಾಯಿ ಬುಡೋಕಾನ್ ಕರಾಟೆ ಅಕಾಡೆಮಿಯ ಪ್ರತಿಭಾವಂತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾರತ, ಶ್ರೀಲಂಕಾ, ನೇಪಾಳ ಹಾಗೂ ಬಾಂಗ್ಲಾದೇಶ ಸೇರಿದಂತೆ ನಾಲ್ಕು ದೇಶಗಳ ಕರಾಟೆ ಪಟುಗಳು ಭಾಗವಹಿಸಲಿದ್ದಾರೆ.
ಭಾರತ ದೇಶದ ವಿವಿಧ ರಾಜ್ಯಗಳ ಜೊತೆಗೆ ಕರ್ನಾಟಕ ರಾಜ್ಯದ ಕೊಪ್ಪಳ ಜಿಲ್ಲೆಯನ್ನು ಪ್ರತಿನಿಧಿಸಿ ಸಾಯಿ ಬುಡೋಕಾನ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ.ಸ್ಪರ್ಧೆಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಲಾಲ್ ಅವರು ಅಭಿನಂದನೆಗಳನ್ನು ಸಲ್ಲಿಸಿ, ಉತ್ತಮ ಪ್ರದರ್ಶನ ನೀಡಿ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದುಕೊಡಲಿ ಎಂದು ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 