ಸಾಧಿಸುವ ಛಲ ವಿದ್ಯಾರ್ಥಿಗಳಿಗೆಬೇಕು: ಕೊಂಕಲ್ - ನೈತಿಕ ಶಿಕ್ಷಣ ಇಂದಿನ ಅಗತ್ಯ: ಡಾ.ಶಿವರಾಜಗುರಿಕಾರ
Students need the will to achieve: Konkal - Moral education is the need of the hour: Dr. Shivarajgur
ಗಂಗಾವತಿ 28: ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧಿಸುವಛಲ ಇರಬೇಕು. ಅಂಥಮನೋಭಾವ, ಮನೋಧೋರಣೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಕೊಪ್ಪಳದ ಶ್ರೀಗವಿಸಿದ್ಧೇಶ್ವರ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸಹಾಯಕ ಪ್ರಾಧ್ಯಾಪಕ ಡಾ.ಪ್ರಶಾಂತ ಕೊಂಕಲ್ ಹೇಳಿದರು.
ಇಲ್ಲಿನ ಶ್ರೀಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆಕಾ ಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಆಶ್ರಯದಲ್ಲಿ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಲ್ಲಿ ಶುಕ್ರವಾರನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಜೇನಿನಂತೆ ಮಧುರವಾಗಿಯೂ, ಒಗ್ಗಟ್ಟಾಗಿಯೂ ಇರಬೇಕು. ಸಕಾರಾತ್ಮಕಭಾವನೆಗಳು, ಕ್ರಿಯಾಶೀಲತೆ ಬೆಳೆಸಿಕೊಳ್ಳುವುದರ ಜೊತೆಗೆ ಕನಸುನನಸಾಗಿಸುವಲ್ಲಿ ಮುನ್ನುಗ್ಗುವ ಪ್ರವೃತ್ತಿ ಹೊಂದಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ ಮಾತನಾಡಿ, ಸಂತಾನೋತ್ಪತ್ತಿ ಕುರಿತು ವಿಶೇಷ ಉಪನ್ಯಾಸದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳಾದಿಯಾಗಿಬ ಹುತೇಕರು ಮಂಗನಿಂದ ಮಾನವ ಎಂದುಕೊಂಡಿದ್ದಾರೆ. ಜೀವ ಉತ್ಪತ್ತಿಯ ಪ್ರಯೋಗ ಶುರುವಾಗಿದ್ದು ಕಪ್ಪೆಮೂಲಕ ಎಂದು ಸಂಶೋಧನೆಗಳು ಹೇಳುತ್ತವೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 