ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು: ಡಾ.ಆರ್.ಎಂ.ಮಿರ್ಧೆ
Students should be constantly studious: Dr. R.M. Mirdhe
ವಿಜಯಪುರ 12: ಜೀವನದಲ್ಲಿ ಸಾಧಿಸಬೇಕಾದರೆ ಓದು ಅವಶ್ಯಕತೆ ಇದೆ ಅದಕ್ಕೆ ಗ್ರಂಥಾಲಯದ ಪೂರಕ, ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಬಿಎಲ್‌ಡಿಇ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಂಯೋಜನೆಯಡಿಯಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು ಗ್ರಂಥಾಲಯ ಪಿತಾಮಹರಾದ ಡಾ.ಎಸ್.ಆರ್.ರಂಗನಾಥನ್ ಅವರನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಗ್ರಂಥಪಾಲಕಿ ಕವಿತಾ ಕನಕರೆಡ್ಡಿ, ಡಾ.ಶ್ರೀನಿವಾಸ ದೊಡ್ಡಮನಿ, ಡಾ.ಉಷಾದೇವಿ ಹಿರೇಮಠ, ಪ್ರೊ.ಸಿ.ಎನ್.ಕುನ್ನೂರ, ಕಾಶಿಬಾಯಿ ಬಿರಾದಾರ, ಭಾರತಿ ಕಾರಕಲ್ ಗ್ರಂಥಾಲಯ ಸಿಬ್ಬಂದಿಗಳಾದ ಸಾವಿತ್ರಿ ಬೆಂಡಗೇರಿ, ಅಬ್ದುಲ್ ರಜಾಕ ಕಲಾದಗಿ, ಮಹೇಶ ಬಿರಾದಾರ ಮಹಾವಿದ್ಯಾಲಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 