ಪದವಿ ಪರೀಕ್ಷೆ ಫಲಿತಾಂಶದಲ್ಲಿ ಸಾಧನೆಗೈದ ವಿದ್ಯಾಥಿಗಳು
Students who have achieved in the degree examination result
ಮಾಂಜರಿ, 02 ; ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಜರುಗಿದ ಸ್ನಾತಕ ಬಿ.ಎ., ಬಿ.ಕಾಂ. ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಫಲಿತಾಂಶದಲ್ಲಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆ.ಎಲ್.ಇ.ಸಂಸ್ಥೆಯ ಪದವಿ ಮಹಾವಿದ್ಯಾಲಯದ
ಬಿ.ಎ. ವಿಭಾಗದ ವಿದ್ಯಾರ್ಥಿಗಳು ಪ್ರತಿಶತ 100ಅ ಫಲಿತಾಂಶ ಸಾಧಿಸಿದ್ದು ಇದರಲ್ಲಿ ಐಶ್ವರ್ಯಾ ನಾಯಿಕ ಪ್ರಥಮ ಸ್ಥಾನ -96.09ಅ ಶಿಲ್ಪಾ ಆರ್.ಬಾನಕರೆ ದ್ವಿತೀಯ ಸ್ಥಾನ -95.04ಅ ಲಕ್ಷ್ಮೀ ಮಾನೆ ತೃತೀಯ ಸ್ಥಾನ - 94.06ಅ ಬಿ.ಕಾಂ. ವಿಭಾಗದಲ್ಲಿ ಪ್ರಿಯಂಕಾ ಭಾಕರೆ ಪ್ರಥಮ ಸ್ಥಾನ - 99.40ಅ ಶಿಲ್ಪಾ ಬಿ. ಕಾಂಬಳೆ ದ್ವಿತೀಯ ಸ್ಥಾನ - 96.70ಅ ರೇಣು ಕೆ.ಲೋಕರೆ ತೃತೀಯ ಸ್ಥಾನ - 95.20ಅ ಫಲಿತಾಂಶ ಸಾಧಿಸಿದ್ದು ಪದವಿ ಅಂತಿಮ ವರ್ಷದ 67 ವಿದ್ಯಾರ್ಥಿಗಳಲ್ಲಿ 51 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ 5 ವಿದ್ಯಾರ್ಥಿಗಳು ಉನ್ನತ ಶ್ರೇಣಿ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ ಸಾಧನೆಗೈದ ವಿದ್ಯಾರ್ಥಿಗಳಿಗೆ ಕೆ.ಎಲ್.ಇ. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಬ. ಕೋರೆ ಹಾಗೂ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 