ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಕಾರ್ಯದರ್ಶಿಯಾಗಿ ಸುಬ್ಬರಾಯಗೌಡ ಪಾಟೀಲ ಆಯ್ಕೆ
ಬೀಳಗಿ, 03; ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಕಾರ್ಯದರ್ಶಿಯಾಗಿ ಬೀಳಗಿಯ ಸುಬ್ಬರಾಯಗೌಡ ಪಾಟೀಲವರನ್ನು ಆಯ್ಕೆ ಮಾಡಲಾಗಿದೆ ಎಂದು ಉತ್ತರ ಪ್ರಾಂತ ಅಧ್ಯಕ್ಷ ವಿವೇಕ ಮೋರೆ ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಪ್ರದೇಶ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ, ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಅಭಿನಂದಿಸಿದ್ದಾರೆ.