ವಿದ್ಯಾರ್ಥಿಗಳು ಜೀವನದ ಸವಾಲು ಎದುರಿಸಿ ಮುನ್ನಡೆದಾಗ ಯಶಸ್ಸು ಸಾಧ್ಯ - ಚನ್ನವೀರ ಸ್ವಾಮಿಗಳು
Success is possible when students face life's challenges and move forward - Channaveera Swamy
ಲಕ್ಷ್ಮೇಶ್ವರ" 15 : ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬರುವ ಎಲ್ಲಾ ಸವಾಲುಗಳನ್ನು ಎದುರಿಸಿ ಮುನ್ನಡೆದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಚನ್ನವೀರ ಮಹಾಸ್ವಾಮಿಗಳು ವಿರಕ್ತಮಠ ಹೂವಿನಶಿಗ್ಲಿ ಹೇಳಿದರು. ಅವರು ಭಾನುವಾರ ಶಿಗ್ಲಿ ಗ್ರಾಮದ ಶಾಖಾಂಬರಿ ಸಮುದಾಯ ಭವನದಲ್ಲಿ ನಡೆದ ವೀರರಾಣಿ ಕಿತ್ತೂರು ಚನ್ನಮ್ಮ ವಿವಿಧೋದ್ದೇಶಗಳ ಸಂಘ ರಿ. ಇವರ ಸಹಯೋಗದಲ್ಲಿ ನಡೆದ 2025-26- ನೇ ಸಾಲಿನ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿವಿಧ ರಂಗದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಪಂಚಮಸಾಲಿ ಶಿಗ್ಲಿ ಗ್ರಾಮ ಘಟಕ ಪಂಚಮಸಾಲಿ ಸಮಾಜದ ನೌಕರರ ಸಂಘದ ಉದ್ಘಾಟನಾ ಸಮಾರಂಭದದಿವ್ಯ ಸಾನಿಧ್ಯವನ್ನು ವಹಿಸಿ ಅವರು ಮಾತನಾಡುತ್ತಿದ್ದರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಕರಿಬಿಸ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಏನನ್ನಾದರೂ ಸಾಧಿಸಬೇಕಾದರೆ ಅದು ಉತ್ತಮ ವಿದ್ಯಾಭ್ಯಾಸದಿಂದಲೇ ಮಾತ್ರ ಸಾಧ್ಯ ಅದಕ್ಕಾಗಿ ಶಿಗ್ಲಿ ಗ್ರಾಮ ವಿದ್ಯಾಭ್ಯಾಸಕ್ಕೆ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 