ಯಶಸ್ವಿಯಾಗಿ ಮುಕ್ತಾಯಗೊಂಡ ಸಂಗೀತ ಕಾರ್ಯಕ್ರಮಗಳು
Successfully concluded musical programs
ಯಮಕನಮರಡಿ, 18 ; ಸಮೀಪದ ಹತ್ತರಗಿ ಹರಿ ಮಂದಿರದಲ್ಲಿ ಮೂರು ದಿನಗಳಿಂದ ಸಂಗೀತ ಕಾರ್ಯಕ್ರಮ ನಡೆದಿರುವ ಗೋಕುಲಷ್ಟಮಿ ಅಂಗವಾಗಿ ಆಯೋಜಿಸಲಾಗಿದ್ದು ಭಜನೆ ಕೀರ್ತನೆ ಪ್ರಸಿದ್ಧ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು ಯಶಸ್ವಿಯಾಗಿ ಜರಗಿದವು ದಿನಾಂಕ 17ರಂದು ಧಾರವಾಡದ ಸುಪ್ರಸಿದ್ಧ ಕಲಾವಿದರಾದ ಮಾಧವ ಗುಡಿಯವರ ಸುಪುತ್ರರಾದ ವಿಕ್ರಂ ಗುಡಿಯವರು ಅತ್ಯುತ್ತಮವಾಗಿ ಸಂಗೀತ ಕಾರ್ಯಕ್ರಮ ಸಾದರಪಡಿಸಿದ್ದಕ್ಕಾಗಿ ಶ್ರೀಮಠದಿಂದ ಸದರಿಯವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಯುವಧನರು ಹಾಗೂ ಸತೀಶ್ ಜಾರಕಿಹೊಳಿಯವರ ಆಪ್ತ ಸಹಾಯಕರಾದ ರವೀಂದ್ರ ಜಿನರಾಳಿ ಉಪಸ್ಥಿ ರಿದ್ದು ಕಲಾವಿದರಾದ ವಿಕ್ರಂ ಗುಡಿಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಪೂಜ್ಯರಾದ ಆನಂದ ಮಹಾರಾಜ್ ಗೋಸಾವಿ ಸುನಿಲ್ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 