ಪುಣೆಯಲ್ಲಿ ಶ್ರೀಮಂತ ಪಾಟೀಲ್ಗೆ ಶುಗರ್ ಇಂಡಸ್ಟ್ರೀಜ್ ಗ್ಲೋರಿ: ಅವಾರ್ಡ್ ಪ್ರಶಸ್ತಿ ಪ್ರದಾನ
Sugar Industries Glory: Award presentation to Shrimant Patil in Pune
ಲೋಕದರ್ಶನ ವರದಿ
ಕಾಗವಾಡ 09: ಮಹಾರಾಷ್ಟ್ರದ ಪುಣೆಯ ಡೆಕ್ಕನ್ ಶುಗರ್ ಟೆಕ್ನಾಲಜಿಸ್ ವತಿಯಿಂದ ತಾಲೂಕಿನ ಕೆಂಪವಾಡದ ಅಥಣಿ ಫಾರ್ಮರ್ಸ ಶುಗರ್ ವರ್ಕ್ಸ್ನ ಅಧ್ಯಕ್ಷ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಶನಿವಾರ ದಿ. 08 ರಂದು ಪುಣೆ ಮಹಾನಗರದಲ್ಲಿ ನಡೆದ ಡೆಕ್ಕನ್ ಶುಗರ್ ಟೆಕ್ನಾಲಜಿಸ್ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ‘ಶುಗರ್ ಇಂಡಸ್ಟ್ರೀಜ್ ಗ್ಲೋರಿ ಅವಾರ್ಡ್' (ಸಕ್ಕರೆ ಉದ್ಯಮ ಗೌರವ ಪುರಸ್ಕಾರ) ಪ್ರದಾನ ಮಾಡಲಾಯಿತು. ಉಗಾರ ಸಕ್ಕರೆ ಕಾರ್ಖಾನೆಯ ಉದ್ಯಮಿ ಸೋಹನ್ ಶಿರಗಾಂವಕರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖಂಡ ಮಾಜಿ ಸಚಿವ ಜಯಂತ್ ಪಾಟೀಲ ಅವರು ಮಾಜಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಮಾಡಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 