ಡಿವೈಎಸ್‌ಪಿ ಕಚೇರಿಗೆ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ. ಎಂ. ಭೇಟಿ
Superintendent of Police Jagadish. M. visits the DySP office.
ಜಮಖಂಡಿ 23: ನಗರದ ಡಿವೈಎಸ್‌ಪಿ ಕಚೇರಿಗೆ ಬಾಗಲಕೊಟ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ. ಎಂ. ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು. ದಾಖಲಾದ ಪ್ರಕರಣಗಳು, ಕಾನೂನು ಸುವ್ಯವಸ್ಥೆ ಕುರಿತಾಗಿ ಡಿವೈಎಸ್‌ಪಿ ಸೈಯದ್ ರೋಷನ್ ಜಮೀರ, ಸಿಪಿಐ ಮಲ್ಲಪ್ಪ ಮಡ್ಡಿ, ಅವರಿಂದ ಮಾಹಿತಿ ಪಡೆದರು. ಠಾಣೆಯ ಪರೀಶೀಲನೆ ನಡೆಸಿದರು. ಸಿಬ್ಬಂದಿಗಳನ್ನು ವಿಚಾರಣೆ ನಡೆಸಿ ಮಾರ್ಗದರ್ಶನ ನೀಡಿದರು.
ಇಲಾಖೆಯಲ್ಲಿಯ ನಿಯಮದಂತೆ ಪ್ರತಿ ವರ್ಷಕ್ಕೊಮ್ಮೆ ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಠಾಣೆಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸುತ್ತಾರೆ, ಅಲ್ಲದೇ ಏನಾದರೂ ಸಮಸ್ಯೆಗಳಿದ್ದಲ್ಲಿ ಅವುಗಳ ಪರಿಹಾರ ಹಾಗೂ ಮಾರ್ಗದರ್ಶನ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ ಅವರು ನಗರಕ್ಕೆ ಭೇಟಿ ನೀಡಿದ್ದರು ಎಂದು ಸಿಪಿಐ ಮಲ್ಲಪ್ಪ ಮಡ್ಡಿ ತಿಳಿಸಿದ್ದಾರೆ. ಗ್ರಾಮೀಣ ಠಾಣೆ ಪಿಎಸ್‌ಐ ಗಂಗಾಧರ ಪೂಜಾರ ಹಾಗೂ ಸಿಬ್ಬಂದಿಗಳಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 