ಭಾರತ ಮುಷ್ಕರಕ್ಕೆ ಬೆಂಬಲ : ಪ್ರತಿಭಟನೆ
Support for India Strike: Protest
ಹೂವಿನಹಡಗಲಿ 12- ಕೇಂದ್ರ ಸರ್ಕಾರದ ವಿರುದ್ಧ ರೈತ ರ ಮತ್ತು ಕಾರ್ಮಿಕರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅಖಿಲಭಾರತ ಮುಷ್ಕರ ಕ್ಕೆ ಗುರುವಾರ ಪಟ್ಟಣದ ಲ್ಲಿ ಬೆಂಬಲ ವ್ಯಕ್ತವಾಯಿತು.ಇಲ್ಲಿನ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಅಖಿಗ ಸಂಯುಕ್ತ ಹೋರಾಟ ಸಮಿತಿ, ಹಾಗೂ ಎಐಟಿಯುಸಿ ಸೇರಿದಂತೆ ಅಂಗನವಾಡಿ ಬಿಸಿಯೂಟ, ಕಾರ್ಮಿಕ, ವಿದ್ಯಾರ್ಥಿ, ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಪಟ್ಟಣದ ಶಾಸ್ತ್ರೀಯ ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾರ್ಮಿಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಲಬೇಂದು ಒತ್ತಾಯಿಸಿದರು. ನಂತರ ತಹಶಿಲ್ದಾರ ಕೆ.ಎಂ.ಗುರುಬಸವರಾಜ ಮನವಿಯನ್ನು ಸಲ್ಲಿಸಿದರು.ಸಂಘಟನೆಯ ಸಿಪಿಐ ಜಯಲಕ್ಷ್ಮಿ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಜ ಸೇರಿದಂತೆ ನಾನಾ ಸಂಘಟನೆಯ ಪದಾಧಿಕಾರಿಗಳು ಇದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 