ದಿನಗೂಲಿ ನೌಕರರ ಹೋರಾಟಕ್ಕೆ ಬೆಂಬಲ: ಉಡಚಪ್ಪ ಮಾಳಗಿ
Support for the struggle of daily wage workers: Udachappa Malagi
ಹಾವೇರಿ 13 : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 15 ರಿಂದ 20 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ದಿನಗೂಲಿ ನೌಕರರಿಗೆ ಸೇವಾ ಭದ್ರತೆ ನೀಡಿ ಕಾಯಂಗೊಳಿಸುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ದಿನಗೂಲಿ ನೌಕರರ ಬೇಡಿಕೆಗಳನ್ನು ಮುಂದಿನ ಬಜೆಟ್ನಲ್ಲಿ ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. ರಾಜ್ಯ ಮಟ್ಟದ ‘ಕರುನಾಡ ಹೋರಾಟ ಸೇವಾರತ್ನ’ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 