ಅನೈತಿಕ ಸಂಬಂಧದ ಶಂಕೆ: ಯುವಕನ ಹತ್ಯೆ
Suspicion of illicit affair: Youth murdered
ಲಕ್ಷ್ಮೇಶ್ವರ, 27: ತಾಲ್ಲೂಕಿನ ಪುಟಗಾಂವ ಬಡ್ನಿ ಗ್ರಾಮದಲ್ಲಿ ಬುಧವಾರ ರಾತ್ರಿ ಸುಮಾರು 10 ಗಂಟೆಗೆ 35 ವರ್ಷದ ಈರಣ್ಣ ಷಣ್ಮುಖಪ್ಪ ಅಗಸಿಬಾಗಿಲ ಎಂಬ ಯುವಕನ ಹತ್ಯೆ ನಡೆದಿರುವ ಘಟನೆ ನಡೆದಿದೆ. ಅನೈತಿಕ ಸಂಬಂಧದ ಶಂಕೆಯಿಂದ ಯುವಕನನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 