ಸ್ವಾಮಿ ವಿವೇಕಾನಂದರ 157ನೇ ಜನ್ಮದಿನೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಇಂದು ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ
ಹಾವೇರಿ11: ಸ್ವಾಮಿ ವಿವೇಕಾನಂದರ 157ನೇ ಜನ್ಮದಿನೋತ್ಸವದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಜ. 12 ರಿಂದ 19ರವರೆಗೆ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದೆ.
ಜ.12 ರಂದು ರಾಣೇಬೆನ್ನೂರು ನಗರದ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದಲ್ಲಿ ಉದ್ಘಾಟನೆ ಹಾಗೂ ವಿಚಾರ ಸಂಕಿರಣ, ಜ.13 ರಂದು ಶಿಗ್ಗಾಂವ ತಾಲೂಕು ಬಂಕಾಪೂರ ಪಟ್ಟಣದ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದಲ್ಲಿ ಭಾಷಣ ಸ್ಪಧರ್ೆ, ಜ.13 ರಂದು ರಾಣೇಬೆನ್ನೂರು ನಗರದ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದಲ್ಲಿ ರಂಗೋಲಿ ಸ್ಪಧರ್ೆ, ಜ.15 ರಂದು ಹಿರೇಕೆರೂರು ಪಟ್ಟಣದ ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನಲ್ಲಿ ಪ್ರಬಂಧ ಸ್ಪಧರ್ೆ, ಜ.16 ರಂದು ಹಾವೇರಿ ನಗರದ ಜಿ.ಎಚ್.ಕಾಲೇಜಿನಲ್ಲಿ ರಸಪ್ರಶ್ನೆ ಸ್ಪಧರ್ೆ, ಜ.17 ರಂದು ಹಾನಗಲ್ ನಗರದ ಕುಮಾರೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಶುಭಾಷಣ ಸ್ಪಧರ್ೆ, ಜ.18 ರಂದು ರಾಣೇಬೆನ್ನೂರು ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಯುವ ಸಮಾವೇಶ ಹಾಗೂ ಜ.19 ರಂದು ರಟ್ಟೀಹಳ್ಳಿಯ ಪ್ರೀಯದಶರ್ಿನಿ ಪ್ರಥಮ ದಜರ್ೆ ಕಾಲೇಜಿನಲ್ಲಿ ಯುವ ಸಪ್ತಾಹ ಸಮಾರೋಪ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ಜರುಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ ಸಹಾಯಕ ನಿದರ್ೆಶಕರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 