ಸ್ವೀಪ್ ಕಾರ್ಯಕ್ರಮದ ಪ್ರಗತಿ ಪರೀಶೀಲನಾ ಸಭೆ
Sweep program progress review meeting
ಲೋಕದರ್ಶನ ವರದಿ
ಕಾರವಾರ 17 : ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ದೀಲೀಷ್ ಶಶಿ ಅವರ ಅಧ್ಯಕ್ಷತೆಯಲ್ಲಿ ವೀಡಿಯೋ ಸಂವಾದದ ಮೂಲಕ "ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ " ಸಂಬಂಧಿಸಿದಂತೆ ಸ್ವೀಪ್ ಕಾರ್ಯಕ್ರಮದ ಪ್ರಗತಿ ಪರೀಶೀಲನಾ ಹಾಗೂ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ವಿವಿಧ ಯೋಜನಾಧಿಕಾರಿಗಳು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಸ್ವೀಪ್ ಸಮಿತಿಯ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಗಳು ಹಾಗೂ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 