ಪಟಾಕಿ ಅಂಗಡಿಗಳಿಗೆ ತಹಶೀಲ್ದಾರ್ ಕೆ. ರಾಘವೇಂದ್ರರಾವ್ ದಿಢೀರ್ ಭೇಟಿ, ಪರೀಶೀಲನೆ
Tahsildar K. Raghavendra Rao conducts surprise inspection of firecracker shops.
ಪಟಾಕಿ ಅಂಗಡಿಗಳಿಗೆ ತಹಶೀಲ್ದಾರ್ ಕೆ. ರಾಘವೇಂದ್ರರಾವ್ ದಿಢೀರ್ ಭೇಟಿ, ಪರೀಶೀಲನೆ
ಶಿರಹಟ್ಟಿ 11: ಮುಂಬರುವ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ, ಶಿರಹಟ್ಟಿ ತಹಶೀಲ್ದಾರ್ ಆದ ಕೆ. ರಾಘವೇಂದ್ರರಾವ್ ಅವರು ಪಟ್ಟಣದ ಪಟಾಕಿ ಮಾರಾಟ ಮಳಿಗೆಗಳಿಗೆ ಹಠಾತ್ ಭೇಟಿ ನೀಡಿ ಪರೀಶೀಲನೆ ನಡೆಸಿದರು.ಪಟ್ಟಣದ ಎಫ್ ಎಮ್ ಡಾಬಾಲಿ ಪ್ರೌಢಶಾಲಾ ಮೈದಾನದಲ್ಲಿ ಹಾಕಿರುವ ಪಟಾಕಿ ಅಂಗಡಿಗಳಿಗೆ ಭೇಟಿ ನೀಡಿದ ತಹಶೀಲ್ದಾರರು, ವ್ಯಾಪಾರಿಗಳು ಹೊಂದಿರುವ ಪರವಾನಗಿ (ಲೈಸೆನ್ಸ್) ಪತ್ರಗಳನ್ನು ಕೂಲಂಕಷವಾಗಿ ತಪಾಸಣೆ ಮಾಡಿದರು,ನಿಯಮಾನುಸಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಪಟಾಕಿಗಳನ್ನು ಸಂಗ್ರಹಿಸಿಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 