ಕನಕದಾಸರ ಜಯಂತಿಯ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ
Tahsildar M. V. Gundappagol offered prayers to the portrait of Kanakadasa on the occasion of his bir
ಯರಗಟ್ಟಿ 08: ತಾಲೂಕಾ ಆಡಳಿತ ಹಾಗೂ ಪಟ್ಟಣ ಪಂಚಾಯಿತಿಯಲ್ಲಿ 538ನೇ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯದಲ್ಲಿ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು.ಕರ್ನಾಟಕ ಪ್ರದೇಶ ಕುರುಬರ ಸಂಘಟನೆಯವರು, ಹಾಲುಮತ ಸಮಾಜದ ಬಾಂಧವರು, ಊರಿನ ಮುಖಂಡರು, ಪೊಲೀಸ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಬಾಗಿಯಾಗಿದ್ದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಹೇಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ, ಪಿಎ??? ಎಲ್ ಬಿ ಮಾಳಿ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಪಟ್ಟಣ ಪಂಚಾಯಿತಿ ಸದಸ್ಯರಾದ ಹನಮಂತ ಹಾರೂಗೊಪ್ಪ, ನಿಖಿಲ ಪಾಟೀಲ, ಗ್ಯಾರೆಂಟಿ ಯೋಜನೆ ಅಧ್ಯಕ್ಷ ಗೋಪಾಲ ದಳವಾಯಿ, ಮಂಜುನಾಥ ತಡಸಲೂರ, ಶಿವಾನಂದ ಕರಿಗೋಣ್ಣವರ, ಮಹಾದೇವ ಮುರಗೋಡ, ಮುದಕಪ್ಪ ತಡಸಲೂರ, ಸಿದ್ದು ಮಾಳಕ್ಕನ್ನವರ, ಶ್ರೀಕಾಂತ ಕಿಲಾರಿ, ಫಕ್ಕೀರ್ಪ ಕಿಲಾರಿ, ಗಂಗಪ್ಪ ಮೀಶಿ, ಬೀರ್ಪ ಕುರಿ, ಹನಮಂತ ಪೂಜೇರ, ವಿಠ್ಠಲ ತೋರಣಗಟ್ಟಿ, ಇತರರು ಹಾಜರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 