ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸಲು ಮುಂದಾಗಿ.: ಅಧ್ಯಕ್ಷ.ಧನಂಜಯ್ಯ
Take the initiative to deliver government schemes to the poor: President Dhananjayya
ಲೋಕದರ್ಶನ ವರದಿ
ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸಲು ಮುಂದಾಗಿ.: ಅಧ್ಯಕ್ಷ.ಧನಂಜಯ್ಯ
ಕಂಪ್ಲಿ 03: ತಾಲೂಕಿನ ಸಣಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೊಂಡಯ್ಯಕ್ಯಾಂಪಿನಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ಸೋಮವಾರ ನಡೆಯಿತು. ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಧನಂಜಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಡ ಜನರಹಿತದೃಷ್ಠಿಯಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ನೀಡಿದ್ದು, ಆ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು. ಸಂಘಟನೆ ಬಲ ಪಡಿಸಲು ಮುಂದಾಗಬೇಕು ಎಂದರು ಈ ಸಂದರ್ಭದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಕೊಂಡಯ್ಯಕ್ಯಾಂಪ್ ಗ್ರಾಮ ಘಟಕ ಅಧ್ಯಕ್ಷರಾಗಿ ಜಯಣ್ಣ ಗೌರವ ಅಧ್ಯಕ್ಷರಾಗಿ ನಾನೆಪಾಟಿ ರಾಜೇಶ ಉಪಾಧ್ಯಕ್ಷರಾಗಿ ಆಲೂರು ಶ್ರೀನು, ಬಲರಾಮ ಪ್ರಧಾನ ಕಾರ್ಯದರ್ಶಿಯಾಗಿ ಆಂಥೋನಿ ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ, ರಾಮದಾಸು ನಾಗಾರ್ಜುನ, ಬ್ರಹ್ಮಯ್ಯ ವಿರೇಶ ಖಜಾಂಚಿ ಈಶ್ವರ ಜಿ.ಬಾಬು ಸದಸ್ಯರಾದ ರಾಜಶೇಖರ ರಾಮಪ್ಪ ಮಾರೆಣ್ಣ ನೆಟಕಲ್ಲಪ್ಪ ಶಿವುಕುಮಾರ ಚಂದ್ರ ಈಸಂದರ್ಭದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ನೀಲಪ್ಪ ಪೇಂಟರ್ ತಾಲೂಕು ಸಂಘಟನಾ ಕಾರ್ಯದಶಿಗಳಾದ ರಾಕೇಶ, ರಾಮಾಂಜೀನೀಯಲು ತಾಲೂಕು ಖಜಾಂಚಿ ಸುಂಕಪ್ಪ ಸೇರಿ ಅನೇಕರಿದ್ದರು . ಜ01ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಕೊಂಡಯ್ಯಕ್ಯಾಂಪ್ ಗ್ರಾಮ ಘಟಕದ ಪದಾಧಿಕಾರಗಳನ್ನು ಆಯ್ಕೆ ಮಾಡಲಾಯಿತು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 