ಪ್ರತಿಜ್ಞಾ ವಿಧಿ ಸ್ವೀಕಾರ
Taking the oath
ಕಾರವಾರ 18 : ನಶಾ ಮುಕ್ತ ಭಾರತ್ ಅಭಿಯಾನ ಯೋಜನೆಯು 5ನೇ ವಾರ್ಷಿಕೋತ್ಸವದ ಅಂಗವಾಗಿ ಮಂಗಳವಾರ ಜಿಲ್ಲಾ ಪಂಚಾಯತ್ನ ಎನ್.ಐ.ಸಿ. ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು. ಜಿ.ಪಂ. ಉಪಕಾರ್ಯದರ್ಶಿ ಅಲ್ಲಾ ಭಕ್ಷ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ರಾಘವೇಂದ್ರ ಜಿ. ಭಟ್ಟ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 