ಜು.6ರಂದು ಪ್ರತಿಭಾ ಪುರಸ್ಕಾರ
Talent award on June 6
ಜಮಖಂಡಿ 05: ನಗರದ ಕಡಪಟ್ಟಿ ಕ್ರಾಸ್ ಹತ್ತಿರ ಪಾರ್ಶ್ವನಾಥ ದಿಗಂಬರ ಜೈನ ಮಂದಿರದಲ್ಲಿ ಜು.6ರಂದು ಬೆಳಗ್ಗೆ 10.30ಕ್ಕೆ ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಕಮೀಟಿ, ತಾಲೂಕಿನ ಸಮಸ್ತ ಜೈನ ಸಮಾಜದ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಕಮೀಟಿ ಅಧ್ಯಕ್ಷ ಬಸವರಾಜ ಆಲಗೂರ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ಅಂಕಪಟ್ಟಿಯ ನಕಲು ಪ್ರತಿ, ಆಧಾರ ಕಾರ್ಡ್ ಭಾವಚಿತ್ರದೊಂದಿಗೆ ಹೆಸರು ನೊಂದಾಯಿಸಿಕೊಳ್ಳಬೇಕು, ಹೆಚ್ಚಿನ ಮಾಹಿತಿಗಾಗಿ ಟಿ.ಎಸ್.ಉಗಾರ 9448339768, ಬಾಹುಬಲಿ ಉಪಾಧ್ಯೆ 9739221006, ಪಾರ್ಶ್ವನಾಥ ಉಪಾಧ್ಯೆ 8310781903, ಪ್ರಭು ಜೈನರ 9986236895 ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 