ತಾಲೂಕು ಆಡಳಿತದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
Taluk administration celebrates Nadaprabhu Kempegowda Jayanti
ಲೋಕದರ್ಶನ ವರದಿ
ಹುಬ್ಬಳ್ಳಿ 01: ಇತ್ತೀಚಿಗೆ ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವವನ್ನು ನಾಡಪ್ರಭು ಕೆಂಪೇಗೌಡ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಬ್ಬಳ್ಳಿ ಶಹರ ಗ್ರೇಡ್ -2 ತಹಸೀಲ್ದಾರ್ ಸಿ. ಎಸ್. ಕುಲಕರ್ಣಿ, ವಹಿಸಿದ್ದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಂಜುನಾಥ್ ಲೂತಿಮಠ, ಸಂಜೀವ್ ದುಮ್ಮಕನಾಳ, ವಿಶ್ವನಾಥ್ ಪೂಜಾರ್, ಈರ್ಪ ಎಮ್ಮಿ, ರಮೇಶ್ ಹಳ್ಳಿಕೇರಿ, ಕಂದಾಯ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 