ಜೂನ್ 2 ರಂದು ತಾಲೂಕು ಮಟ್ಟದ ಗ್ಯಾರಂಟಿ ಸಭೆ
Taluk level guarantee meeting on June 2nd
ಜೂನ್ 2 ರಂದು ತಾಲೂಕು ಮಟ್ಟದ ಗ್ಯಾರಂಟಿ ಸಭೆ
ಗದಗ 30: ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಭೆಯನ್ನು ಜೂನ್ 2 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಕಾರ್ಯಾಲಯದಲ್ಲಿ ಏರಿ್ಡಸಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 