ತಾರಿಹಾಳ: ಜಾತ್ರೆಯ ವಿಧಿವಿಧಾನಗಳಿಗೆ ಚನ್ನರಾಜ ಚಾಲನೆ
Tarihala: Channaraja launches the fair's rituals
ಬೆಳಗಾವಿ 30: ತಾರಿಹಾಳ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಜಾತ್ರೆಯ ಕಂಬ ನೆಡುವ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಗ್ರಾಮಸ್ಥರ ಸಮ್ಮುಖದಲ್ಲಿ ಅತ್ಯಂತ ಸಡಗರ -ಸಂಭ್ರಮದಿಂದ ಜಾತ್ರೆಯ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಯಿತು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಈಗಾಗಲೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾರ್ಯಪ್ರವೃತ್ತರಾಗಿದ್ದು, ಗ್ರಾಮಸ್ಥರ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 