ಶಿಕ್ಷಕ ಬಶೀರಅಹ್ಮದ ತಹಶೀಲ್ದಾರ ವಯೋ ಸೇವಾ ನಿವೃತ್ತಿ
Teacher Basheer Ahmad's retirement as Tahsildar
ಬೆಳಗಾವಿ 03: ಕಳೆದ 31 ವರ್ಷಗಳ ಸುದೀರ್ಘ ಕಾಲ ಶಿಕ್ಷಕರಾಗಿ ಜಿಲ್ಲೆಯ ಅನೇಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊದಗಾ ಗ್ರಾಮದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಬಶೀರಅಹ್ಮದ ಮು ತಹಶೀಲ್ದಾರ ಇವರು ವಯೋ ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಅವರನ್ನು ಶಿಕ್ಷಣ ಇಲಾಖೆ ಮತ್ತು ಮೊದಗಾ ಶಾಲೆ, ಗ್ರಾಮಸ್ಥರ ವತಿಯಿಂದ ತಹಶೀಲ್ದಾರ ದಂಪತಿಗಳನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಸಿ ಆರ್ ಪಿ ಗಿರಿಪ್ಪಗೌಡರ ಮೇಡಂ, ಎಸ್ ಡಿ ಎಂ ಸಿ ಅಧ್ಯಕ್ಷ ರಿಯಾಜ್ ಹಿರೇಕೋಡಿ, ಪ್ರಧಾನ ಗುರುಗಳಾದ ಆರ್ ಎಸ್ ಸೊಗಲ, ವಾಯ್ ಎಂ ಕಲಾಲ,ಎಸ್ ಎಂ ನದಾಫ್, ಅಶೋಕ ನಾಯ್ಕ, ಮಕ್ತುಠ ರಾಜೇಖಾನ, ಗ್ರಾಮದ ಹಿರಿಯರು, ಶಿಕ್ಷಕರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 