ಶಿಕ್ಷಕಿ ಭಾಗಿರತಿ ಹಲಗಲಿಗೆ ಮಾತೆ ಸಾವಿತ್ರಿಭಾಯಿ ಪುಲೆ ಪುರಸ್ಕಾರ
Teacher Bhagirathi Halagali receives Mother Savitribai Pule Award
ಲೋಕದರ್ಶನ ವರದಿ
ಯರಗಟ್ಟಿ 31: ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಭಾಗಿರತಿ ಹಲಗಲಿ ಇವರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ಯ ಜಿಲ್ಲಾ ಮಟ್ಟದ ಮಾತೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ನೀಡಿ, ಗೌರವಿಸಲಾ ಯಿತು. ಶನಿವಾರ ದಿ. 29 ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಕರ್ನಾಟಕ ಸಾವಿತ್ರಿಬಾಯಿ ಪುಜೆ ಶಿಕ್ಷಕರ ಸಂಘ ಧಾರವಾಡ ಘಟಕದ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಸಹ ಶಿಕ್ಷಕಿ ಭಾಗಿರತಿ ಹಲಗಲಿ ಇವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ, ಗೌರವಿಸಲಾಗಿದ್ದು, ಅವರನ್ನು ಯರಗಟ್ಟಿ ತಾಲೂಕಾ ಶಿಕ್ಷಕರ ಸಂಘ, ಶಾಲೆಯ ಶಿಕ್ಷಕರು, ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 