ಭಾರ ಎತ್ತುವ ಸ್ಪರ್ಧೆಯಲ್ಲಿ ಶಿಕ್ಷಕ ಮಲ್ಲಿಕಾರ್ಜುನ ರಾಜ್ಯಮಟ್ಟಕ್ಕೆ ಆಯ್ಕೆ
Teacher Mallikarjuna selected for state level in weightlifting competition
ದೇವರಹಿಪ್ಪರಗಿ 30 : ವಿಜಯಪುರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 83 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ದೇವರಹಿಪ್ಪರಗಿ ಪಟ್ಟಣದ ಶಾಸಕರ ಮಾದರಿಯ ಸರ್ಕಾರಿ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಲ್ಲಿಕಾರ್ಜುನ.ಎಸ್.ಶಿವಣಗಿಯವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿಜಯಪುರ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 83 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ದೇವರಹಿಪ್ಪರಗಿ ಪಟ್ಟಣದ ಶಾಸಕರ ಮಾದರಿಯ ಸರ್ಕಾರಿ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಲ್ಲಿಕಾರ್ಜುನ.ಎಸ್.ಶಿವಣಗಿಯವರು ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಮಲ್ಲಕಾರ್ಜುನ ಶಿವಣಗಿ ಶಿಕ್ಷಕರ ಈ ಒಂದು ಅಮೋಘ ಸಾಧನೆಗೆ ದೇವರಹಿಪ್ಪರಗಿ ತಾಲ್ಲೂಕಿನ ಸಮಸ್ತ ಶಿಕ್ಷಕ ಬಳಗವು ಹರ್ಷವನ್ನು ವ್ಯಕ್ತಪಡಿಸಿರುತ್ತದೆ.ಫೋಟೋ 30ಡಿಎಚಪಿ1
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 