ಶಿಕ್ಷಕಿ ನೀಲಾಂಬಿಕಾ ಪಟ್ಟಣಶೆಟ್ಟಿಯವರಿಗೆ ಅತ್ಯುತ್ತಮ ಸೇವಾ ರತ್ನ ಪ್ರಶಸ್ತಿ ಪ್ರದಾನ
Teacher Neelambika Pattanashetty awarded with the Best Service Ratna Award
ಘಟಪ್ರಭಾ 29: ಇಲ್ಲಿಯ ಮಲ್ಲಾಪುರ ಪಿಜಿ ಪಟ್ಟಣದ ಸರ್ಕಾರಿ ಕನ್ನಡ ಶಾಲೆಯ ಶಿಕ್ಷಕಿ ಶ್ರೀಮತಿ ನೀಲಾಂಬಿಕಾ ಬಸವರಾಜ ಪಟ್ಟಣಶೆಟ್ಟಿಯವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಿಕ್ಕೋಡಿ ಹಾಗೂ ತಾಲೂಕು ಶಿಕ್ಷಕರ ಸಂಘ ಅಥಣಿ ಹಾಗೂ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಅತ್ಯುತ್ತಮ ಸೇವಾ ರತ್ನ ಪ್ರಶಸ್ತಿಯನ್ನು ಅಥಣಿಯಲ್ಲಿ ಪ್ರದಾನ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 