ಶಿಕ್ಷಕಿ ಸಲೀಮಾ ಬೇಗಂ ಪಠಾಣ್ ಸೇವಾ ಕಾರ್ಯಕ್ಕೆ ಮೆಚ್ಚುಗೆ
Teacher Salima Begum Pathan praised for her service work
ಶಿಕ್ಷಕಿ ಸಲೀಮಾ ಬೇಗಂ ಪಠಾಣ್ ಸೇವಾ ಕಾರ್ಯಕ್ಕೆ ಮೆಚ್ಚುಗೆ
ಕೊಪ್ಪಳ 06: ನಗರದ ಡಿಡ್ಡಿಕೇರಿ ಓಣಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕಉರ್ದು ಮತ್ತುಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಪ್ರಸಕ್ತ ಸಾಲಿನ ಒಂದನೇತರಗತಿಯ ವಿದ್ಯಾರ್ಥಿಗಳಿಗೆ ಅದೇ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿಯಾದ ಸಲೀಮಾ ಬೇಗಂ ಪಠಾಣ್‌ರವರುತಮ್ಮ ವೈಯಕ್ತಿಕ ಹಣಕಾಸಿನ ನೆರವಿನಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ನೋಟ ಬುಕ್ ಪೆನ್ನು ಪೆನ್ಸಿಲ್ ನೀಡಿ ಕಲಿಕೆಗೆ ಉತ್ತೇಜನ ನೀಡುತ್ತಿರುವಅವರ ಸೇವಾ ಕಾರ್ಯಅತ್ಯಂತ ಮೆಚ್ಚುಗೆಗೆ ಪಾತ್ರವಾಗಿದೆಎಂದುಅದೇಓಣಿಯ ವಿದ್ಯಾರ್ಥಿಗಳ ಪಾಲಕರುತಮ್ಮಅಪಾರ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಪ್ರಭಾರಿ ಮುಖ್ಯ ಶಿಕ್ಷಕಿ ಸಲೀಮಾ ಬೇಗಂ ಪಠಾಣ್‌ರವರು ಸರಕಾರಿ ಶಾಲೆಯ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವಅವರ ಈ ಕಾರ್ಯ ಪ್ರಶಂಸನೀಯ ವಾಗಿದೆ, ಮಕ್ಕಳಿಗೆ ಉತ್ತಮಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿರುವದರಜೊತೆಗೆಅಗತ್ಯ ವಸ್ತು, ಸಾಮಾಗ್ರಿಗಳ ಪೂರೈಕೆಯನ್ನುತಾವೇ ಸ್ವತಃತಮ್ಮ ವೈಯಕ್ತಿಕ ಹಣದಿಂದ ಶಾಲೆಯಒಂದನೇತರಗತಿಯ ವಿದ್ಯಾರ್ಥಿಗಳಿಗೆ ನೀಡಿರೋದುಉತ್ತಮ ಬೆಳವಣಿಗೆ ಯಾಗಿದೆಇದರ ಬಗ್ಗೆ ವಿದ್ಯಾರ್ಥಿಗಳ ಪಾಲಕರು ಪ್ರಭಾರಿ ಮುಖ್ಯ ಶಿಕ್ಷಕಿ ಸಲೀಮಾ ಬೇಗಂ ಪಠಾಣ್‌ರವರಿಗೆಎಲ್ಲಾ ಪಾಲಕರ ಪರವಾಗಿ ಅಭಿನಂದಿಸಿದ್ದಾರೆ. ಒಂದನೇತರಗತಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ ,ಪೆನ್ನು ನೋಟ ಬುಕ್, ಪೆನ್ಸಿಲ್‌ಇತರಅಗತ್ಯ ಸಾಮಗ್ರಿಗಳ ವಿತರಣೆ ಸಂದರ್ಭದಲ್ಲಿ ಶಾಲೆಯ ಸಹಶಿಕ್ಷಕರುಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 