ನೂತನ ಬಿಇಒ ಎಂ.ಎಸ್. ಬಡದಾನಿಗೆ ಶಿಕ್ಷಕರಿಂದ ಸನ್ಮಾನ
Teachers felicitate new BEO M.S. Badadani
ಮುದ್ದೇಬಿಹಾಳ 26 : ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲೆಗಳ ಶಿಕ್ಷಕರು ನೂತನವಾಗಿ ಅಧಿಕಾರ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷ ಗೋಪಾಲ ಹೂಗಾರ, ಸಂತ ಕನಕದಾಸ ಶಾಲೆಯ ಮುಖ್ಯಶಿಕ್ಷಕ ಎಂ.ಎನ್. ಯರಝರಿ, ಆರ್.ಎಸ್. ವಾಲೀಕಾರ, ಆರ್.ವೈ. ಪಾಟೀಲ, ಎಂ.ಸಿ. ಕಬಾಡೆ, ಎಂ.ಎಂ. ಮಸ್ಕಿ, ಎಂ.ಬಿ. ನಧಾಪ, ಬಿ.ಎಲ್. ಮಾದರ, ಸಂಜೀವ ಜಾಲವಾದಿ ಹಾಗೂ ಸಿಆರ್ಿ ಗುಂಡು ಚವ್ಹಾಣ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 