ಜುಗೂಳ ಕೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕರಿಗೆ ಸನ್ಮಾನ
Teachers of Jugula KSS High School honored
ಜುಗೂಳ ಕೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕರಿಗೆ ಸನ್ಮಾನ
ಕಾಗವಾಡ 05: ತಾಲೂಕಿನ ಜುಗೂಳ ಗ್ರಾಮದ ಕರ್ನಾಟಕ ಶಿಕ್ಷಣ ಸಮಿತಿಯ ಪ್ರೌಢಶಾಲೆಯ ಮುಖ್ಯಾದ್ಯಾಪಕ ಎಂ.ಸಿ. ಹೂಗಾರ ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಅದರಂತೆ ದೈಹಿಕ ಶಿಕ್ಷಕ ಡಿ.ಆರ್. ನಾಯಿಕ ಅವರು ತಾಲೂಕಾ ಭಾರತ ಸೇವಾದಳದ ಸೇವಾರತ್ನ ಪ್ರಶ್ತಿಗೆ ಪಾತ್ರರಾಗಿದ್ದಾರೆ. ಶುಕ್ರವಾರ ದಿ. 05 ರಂದು ಚಿಕ್ಕೋಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಎಂ.ಸಿ. ಹೂಗಾರ ಅವರಿಗೆ ಮತ್ತು ಉಗಾರ ಖುರ್ದ ಪಟ್ಟಣದಲ್ಲಿ ನಡೆದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಡಿ.ಆರ್. ನಾಯಿಕ ಅವರಿಗೆ ಈ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಗಿದ್ದು, ಅವರಿಬ್ಬರನ್ನೂ ಕರ್ನಾಟಕ ಶಿಕ್ಷಣ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯವರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 