ತಂತ್ರಜ್ಞಾನಗಳ ಸದ್ಬಳಕೆಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕು : ಪಟೇಲ್
Teachers should inspire students to make good use of technologies: Patel
ಕೊಪ್ಪಳ 27: ಇಂದಿನ ಆಧುನಿಕ ಯುಗದಲ್ಲಿ ಜ್ಞಾನ ತಂತ್ರಜ್ಞಾನಗಳಿಗೆ ಅತ್ಯಂತ ಮಹತ್ವ ನೀಡಲಾಗಿದೆ ವಿಜ್ಞಾನ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಂಡು ಒಳ್ಳೆಯ ಆವಿಷ್ಕಾರಗಳನ್ನು ಮಾಡುವಲ್ಲಿ ಶಿಕ್ಷಕರುಗಳು ವಿದ್ಯಾರ್ಥಿಗಳಿಗೆ ಪ್ರೇರೇಪಿಸಬೇಕು ಅವರಿಗೆ ಉತ್ತಮ ಪ್ರೇರಣೆ ನೀಡಬೇಕು ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮುಖಂಡ ಅಮ್ಜದ್ ಪಟೇಲ್ ಹೇಳಿದರು.
ಈ ಸಂದರ್ಭದಲ್ಲಿ ರಾಬಿತ, ಎ, ಮಿಲ್ಲತ ಜಿಲ್ಲಾಧ್ಯಕ್ಷ ಎಂ ಲಾಯಕ್ ಅಲಿ, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷ ಶಾಹಿದ್ ಹುಸೇನ್ ತಹಸಿಲ್ದಾರ್, ಈದ್ಗಾ ಕಮಿಟಿ ಆಡಳಿತ ಅಧಿಕಾರಿ ಗೌಸ್ ಸಾಬ್ ಸರ್ದಾರ್, ಕೊಪ್ಪಳ ಸದ್ಭಾವನಾ ವೇದಿಕೆ ಪ್ರಧಾನ ಕಾರ್ಯದರ್ಶಿ ಸೈಯದ್ ಹಿದಾಯತ್ ಅಲಿ, ಅಲಿ ಮುದ್ದೀನ್ ಸಾಧಿಕ್ ಹುಸೇನ್ ಸೇರಿದಂತೆ ಎ ಆರ್ ವಿಶ್ಡಂ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥರು ಸದಸ್ಯರು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಪಾಲಕರು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 