ಕಿತ್ತೂರು ಮಂಡಳ ಉಪಾಧ್ಯಕ್ಷರಾಗಿ ತೇಜಪ್ಪಗೌಡ ಪಾಟೀಲ ನೇಮಕ
Tejappa Gowda Patil appointed as Kittur Mandal Vice President
ನೇಸರಗಿ 05: ಇಲ್ಲಿನ ಗ್ರಾಮ ಪಂಚಾಯತ ಸದಸ್ಯರು, ವಕೀಲರು, ಯುವ ಬಿಜೆಪಿ ಮುಖಂಡರಾದ ತೇಜಪ್ಪಗೌಡ ಎಮ್ ಪಾಟೀಲ ಇವರ ಪಕ್ಷದ ಸಂಘಟನೆಯನ್ನು ಗಮನಿಸಿ ಬೆಳಗಾವಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ ಹಾಗೂ ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಅವರ ಸೂಚನೆಯ ಮೇರೆಗೆ ತೇಜಪ್ಪಗೌಡ ಪಾಟೀಲ ಇವರನ್ನು ಚನ್ನಮ್ಮನ ಕಿತ್ತೂರು ಬಿಜೆಪಿ ಮಂಡಳದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಿತ್ತೂರು ಬಿಜೆಪಿ ಮಂಡಳ ಅಧ್ಯಕ್ಷ ಶ್ರೀಕರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 