ತೇಜಪ್ಪಗೌಡ ಪಾಟೀಲ ಬಿಜೆಪಿ ಕಿತ್ತೂರ ಮಂಡಳದ ಉಪಾಧ್ಯಕ್ಷರಾಗಿ ಆಯ್ಕೆ
Tejappa Gowda Patil elected as Vice President of BJP Kittur Mandal
ನೇಸರಗಿ 08: ಇಲ್ಲಿಯ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಯುವ ಧುರೀಣರಾದ ತೇಜಪ್ಪಗೌಡ ಮಹಾಬಳೇಶ್ವರ ಪಾಟೀಲ ಇವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಕಿತ್ತೂರ ಮಂಡಳದ ಉಪಾಧ್ಯಕ್ಷರನ್ನಾಗಿ ಕಿತ್ತೂರ ಮಂಡಳ ಅಧ್ಯಕ್ಷರಾದ ಶ್ರೀಕರ ಕುಲಕರ್ಣಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನೇಮಕಕ್ಕೆ ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 