‘ಸಾಗುತ ದೂರ ದೂರ’ ಈ ವಾರ ಪ್ರೇಕ್ಷಕರ ಹತ್ತಿರ
ಬೆಂಗಳೂರು, ಫೆ 10: ತಾಯಿಯ ಮಮತೆಯನ್ನು ಸಾರುವ ‘ಸಾಗುತ ದೂರ ದೂರ’ ಚಿತ್ರ ಈ ವಾರ ಪ್ರೇಕ್ಷಕರ ಮುಂದೆ ಬರಲಿದೆ
ದಿವ್ಯಾ ಪೂಜಾರಿ ಅರ್ಪಿಸುವ, ಖುಷಿ ಕನಸು ಕ್ರಿಯೇಷನ್ಸ್ ಲಾಂಛನದಲ್ಲಿ ಅಮಿತ್ ಪೂಜಾರಿ ನಿರ್ಮಿಸಿರುವ ‘ಸಾಗುತ ದೂರದೂರ‘ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಅನಿಲ್ ಪೂಜಾರಿ ತಮ್ಮಕರ್ತವ್ಯ ಮೆರೆದಿದ್ದಾರೆ
ರವಿತೇಜ ನಿರ್ದೇಶನದ ಈ ಚಿತ್ರಕ್ಕೆ ಕದ್ರಿ ಮಣಿಕಾಂತ್ ಅವರ ಸಂಗೀತ ನಿರ್ದೇಶನವಿದೆ ಸತೀಶ್ ಬಾಬು ಹಿನ್ನಲೆ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಡಾ ವಿ ನಾಗೇಂದ್ರಪ್ರಸಾದ್, ಸಂತೋಷ್ ನಾಯಕ್ ಬರೆದಿದ್ದಾರೆ
ಅಭಿಲಾಶ್ ಕಲಾತಿ ಅವರ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ
ಖ್ಯಾತ ನಿರ್ದೇಶಕ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪವನ್ ಒಡೆಯರ್, ಮಹೇಶ್ ಸಿದ್ದು, ಶಿಶಿರ್ ಆರ್ಯ, ಕುಮಾರ್ ನವೀನ್, ಗಡ್ದಪ್ಪ, ಸೂರಜ್, ಉಷಾ ಭಂಡಾರಿ, ಮೋಹನ್ ಜುನೇಜ, ಹೊನ್ನವಳ್ಳಿ ಕೃಷ್ಣ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 