ಶಿರಲೆ ಜಲಪಾತದಕ್ಕೆ ತಾತ್ಕಾಲಿಕವಾಗಿ ಪ್ರವೇಶ ನಿರ್ಭಂಧನೆ
ಯಲ್ಲಾಪುರ : ತಾಲ್ಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಾಲ್ಲೂಕಿನ ಶಿರಲೆ ಜಲಪಾತದ ಬಳಿ ಇರುವ ಕಾಲುಸಂಕವೊಂದು ಕೊಚ್ಚಿಕೊಂಡು ಹೋಗಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಶಿರಲೆ ಜಲಪಾತಕ್ಕೆ 15 ದಿವಸಗಳ ಕಾಲ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಪ್ರವೇಶ ನಿರ್ಭಂಧಿಸಲಾಗಿದೆ.
ಕಾಲು ಸಂಕ ಕೊಚ್ಚಕೊಂಡು ಹೋದ ಪರಿಣಾಮ ಪ್ರವಾಸೊಗರ ಓಡಾಟಕ್ಕೆ ತೊಂದರೆಯಾಗುತ್ತಿರುವ ಕಾರಣ ಬೇರೆ ಕಾಲುಸಂಕ ನಿರ್ಮಾಣವಾಗುವವರೆಗೆ 15 ದಿವಸಗಳ ಕಾಲ ತಾತ್ಕಾಲಿಕವಾಗಿ ಪ್ರವಾಸಿಗರಿಗೆ ಪ್ರವೇಶ ನಿರ್ಭಂಧಿಸಲಾಗಿದ್ದು, ಪ್ರವಾಸಿಗರು ಸಹಕರಿಸಬೇಕೆಂದು ಆರ್ಎಫ್ಒ ಹಿಮವತಿ ಭಟ್ಟ ವಿನಂತಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 