ಘಟಪ್ರಭಾ ರೈಲು ನಿಲ್ದಾಣದಲ್ಲಿ 4 ಜೋಡಿ ಎಕ್ಸ್ಪ್ರೆಸ್ ರೈಲುಗಳಿಗೆ ತಾತ್ಕಾಲಿಕ ನಿಲುಗಡೆ
Temporary stoppage for 4 pairs of express trains at Ghataprabha railway station
ಘಟಪ್ರಭಾ 18 : ಘಟಪ್ರಭಾ ರೈಲು ನಿಲ್ದಾಣದಲ್ಲಿ 4 ಜೋಡಿ ಪ್ರಮುಖ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಾಯೋಗಿಕವಾಗಿ ತಾತ್ಕಾಲಿಕ ನಿಲುಗಡೆ ನೀಡಲು ದಕ್ಷಿಣ ಪಶ್ಚಿಮ ರೈಲ್ವೆ ಅಧಿಕೃತ ಆದೇಶ ಹೊರಡಿಸಿದೆ. ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಮನವಿ ಮೇರೆಗೆ ಈ ಸೌಲಭ್ಯ ಕಲ್ಪಿಸಲಾಗಿದೆ. ರಾಜಸ್ಥಾನ, ಗುಜರಾತ್, ಬೆಂಗಳೂರು ಹಾಗೂ ಮೈಸೂರು ಕಡೆಗೆ ಸಂಚರಿಸುವ ಒಟ್ಟು 8 ರೈಲುಗಳಿಗೆ ಆಗಸ್ಟ್ 24ರಿಂದ ಹಂತ ಹಂತವಾಗಿ ನಿಲುಗಡೆ ದೊರೆಯಲಿದೆ. ಇದರಿಂದ ಘಟಪ್ರಭಾ ಹಾಗೂ ಸುತ್ತಮುತ್ತಲಿನ ಪ್ರಯಾಣಿಕರು, ವರ್ತಕರು ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸಾರ್ವಜನಿಕರು ಈ ರೈಲು ಸೇವೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 