ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಜನ ಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯ
Term of office of elected people's representatives in Gram Panchayats expires
ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಜನ ಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯ
ಪೋಟೋ ಶೇಷಿಕೆ
ಯರಗಟ್ಟಿ 04; ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಜನ ಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯವಾದ ಹಿನ್ನೆಲೆ ಸರಕಾರ ಆಡಳಿತ ಅಧಿಕಾರಿಗಳನ್ನು ನೇಮಕ ಆದೇಶ ಹೊರಡಿಸಿದ ಹಿನ್ನಲೆ ಗುರುವಾರ ಸಮೀಪದ ಸತ್ತಿಗೇರಿ ಗ್ರಾಮ ಪಂಚಾಯಿತಿಗೆ ಆಡಳಿತಾಧಿಕಾರಿ ಆಗಮಿಸಿದ ಪಶು ವೈದ್ಯಾಧಿಕಾರಿ ಡಾ. ಎಮ್ ವ್ಹಿ ಪಾಟೀಲ ಅವರನ್ನು ಪಿಡಿಓ ಎ. ಬಿ. ಬಂಗಾರಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಕಾರ್ಯದರ್ಶಿ ಸುರೇಶ ತೋಟದ, ಸಿದ್ದಪ್ಪ ಬೆಕ್ಕನ್ನವರ, ಚಂದ್ರಗೌಡ ಪಾಟೀಲ, ರಮೇಶ ಕೊಟ್ರಶೆಟ್ಟಿ, ಕೃಷ್ಣಾ ಕುಲಮೂರ, ಈರಯ್ಯ ಹಿರೇಮಠ, ಗ್ಯಾರಂಟಿ ಯೋಜನೆ ಅಧ್ಯಕ್ಷ ಗೋಪಾಲ ದಳವಾಯಿ ಸೇರಿದಂತೆ ಆಶಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 