ಭೀಕರ ರಸ್ತೆ ಅಪಘಾತ: ನಿಂತಿದ್ದ ಟ್ಯಾಕ್ಟರ್‌ನ ಟೈಲರ್‌ಗೆ ಟಾಟಾ ಎಸಿ ವಾಹನ ಡಿಕ್ಕಿ, ಮೂವರು ಸಾವು.
Terrible road accident: A Tata AC vehicle collided with the trailer of a parked tractor, killing thr
ಭೀಕರ ರಸ್ತೆ ಅಪಘಾತ: ನಿಂತಿದ್ದ ಟ್ಯಾಕ್ಟರ್‌ನ ಟೈಲರ್‌ಗೆ ಟಾಟಾ ಎಸಿ ವಾಹನ ಡಿಕ್ಕಿ, ಮೂವರು ಸಾವು.
ರಾಣೇಬೆನ್ನೂರು: 18 ಹೆದ್ದಾರಿಯಲ್ಲಿ ನಿಂತಿದ್ದ ಟ್ರ್ಯಕ್ಟರ್ ನ ಟೇಲರ್ ಗೆ ಟಾಟಾ ಏಸಿ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಾಲೂಕಿನ ಕಾಕೋಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ನಿವಾಸಿಗಳಾದ ಚಮಾನ್ ಸಾಬ್ ಕೆರಿಮತ್ತಿಹಳ್ಳಿ (70), ಮೆಹಬೂಬ್ ಸಾಬ್ ದೊಡ್ಡಗುಬ್ಬಿ (65) ಹಾಗೂ ನಿಂಗಮ್ಮ ಜಿಗಳೇರ್ (70) ಮೃತಪಟ್ಟವರು. ಅಪಘಾತದಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಹಾಗೂ ಗಾಯಾಳುಗಳು ಸಂಬಂಧಿಕರೊಬ್ಬರ ಮದುವೆಯ ಮೆರವಣಿಗೆಗಾಗಿ ಟಾಟಾ ಏಸಿ ವಾಹನದಲ್ಲಿ ತೆರಳಿದ್ದರು. ಮೆರವಣಿಗೆ ಮುಗಿಸಿ ತಮ್ಮೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ’ ಎಂದು ತಿಳಿದುಬಂದಿದೆ. ಈ ಕುರಿತು ತಾಲೂಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 