ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ
ಹಾವೇರಿ೦೨: ತಾಲೂಕಿನ ನೆಗಳೂರ ಗ್ರಾಮದ ಕನ್ನಡ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಲಾ ಪ್ರಾರಂಭೋತ್ಸವ ಹಾಗೂ ಪಠ್ಯ ಪುಸ್ತಕಗಳನ್ನು ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ಮಂಜುನಾಥ ಬಸಣ್ಣನವರ ವಿತರಿಸಿದರು. ಮುಖ್ಯ ಶಿಕ್ಷಕ ಬಿ.ಎಸ್.ಯತ್ತಿನಹಳ್ಳಿ ಸಿ.ಆರ್ಸಿ ಭಗವಂತಗೌಡ್ರ ಶಿಕ್ಷಕಿಯರಾದ ತುಳಜಾ ಭವಾನಿ ಎಸ್.ಆರ್.ಹಂಚಿ ನಾಳ ಎಂ.ವಿ.ಹಿರೇಮಠ ಎಸ್.ಜಿ.ಪಾಟೀಲ ಇತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 