ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಚಿಂತನ ವೇದಿಕೆ ವತಿಯಿಂದ ನೀಡಲ್ಪಡುವ ಭಾವೈಕ್ಯ ಗೌರವ ಪ್ರಶಸ್ತಿ ಜರುಗಲಿದೆ
The Bhawaikya Honorary Award will be presented by the Chutuku Sahitya Parishad and Chinthan Vedike
ಹಾವೇರಿ 02 : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಚಿಂತನ ವೇದಿಕೆ ವತಿಯಿಂದ ನೀಡಲ್ಪಡುವ ಭಾವೈಕ್ಯ ಗೌರವ ಪ್ರಶಸ್ತಿಗೆ ಹಾವೇರಿಯ ಹುಕ್ಕೇರಿಮಠದ ಶ್ರೀಗಳಾದ ಸದಾಶಿವ ಮಹಾಸ್ವಾಮಿಗಳು ಭಾಜನರಾಗಿದ್ದು, ದಿ.3 ಮಂಗಳವಾರ ಬೆಳಿಗ್ಗೆ 10-30 ಗಂಟೆಗೆ ಹಾವೇರಿಯ ಹುಕ್ಕೇರಿ ಮಠದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಜಗದ್ಗುರು ಸದಾಶಿವ ಮಹಾಸ್ವಾಮಿಗಳಿಗೆ ಮಾಜಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಗಳಿಗೆ ಪ್ರಶಸ್ತಿ ನೀಡಿ ಗೌರವಿಸುವರು.ವಿಧಾನ ಸಭಾ ಉಪ ಸಭಾಧ್ಯಕ್ಷರಾದ ರುದ್ರ್ಪ ಲಮಾಣಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣವರ,ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಜನಪದ ವಿ.ವಿ.ಯ ಟಿ.ಎಂ.ಭಾಷ್ಕರ, ಕಚುಸಾಪದ ಕೃಷ್ಣಮೂರ್ತಿ ಕುಲಕರ್ಣಿ,ಚನ್ನಬಸಪ್ಪ ಧಾರವಾಡಶೆಟ್ರು, ವಿರೂಪಾಕ್ಷ ಲಮಾಣಿ, ಶೇಖರಗೌಡ ಪಾಟೀಲ, ನಿಂಗಪ್ಪ ಆರೇರ ಸೇರಿದಂತೆ ಮುಂತಾದವರು ಪಾಲ್ಗೊಳ್ಳುವರು ಎಂದು ಕಚುಸಾಪ ಜಿಲ್ಲಾ ಕಾರ್ಯದರ್ಶಿ ಗಂಗಯ್ಯ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 