ಸಿಎಂ ಪರಿಹಾರ ನಿಧಿಗೆ ಗಣಿ ಭೂ ವಿಜ್ಞಾನ ಕಂಪನಿಗಳಿಂದ 15 ಕೋಟಿ ರೂ. ದೇಣಿಗೆ
ಗದಗ, ಎಪ್ರಿಲ್ 24, ಕೋವಿಡ್-19 ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಟ್ಟಿ ಚಿನ್ನದ ಗಣಿ ಕಂಪನಿಯಿಂದ 5 ಕೋಟಿ ರೂ.ಗಳ ದೇಣಿಗೆ ನೀಡಿದೆ.
ಬೆಂಗಳೂರಿನಲ್ಲಿ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ಹಟ್ಟಿ ಚಿನ್ನದ ಗಣಿ ಕಂಪನಿ ಚೆಕ್ ಅನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.ಇದೇ ಸಂದರ್ಭದಲ್ಲಿ ಗಣಿ, ಭೂ ವಿಜ್ಞಾನ ಇಲಾಖೆಯ ಇನ್ನೊಂದು ಸಂಸ್ಥೆ ಮೈಸೂರು ಮಿನರಲ್ಸ್ ಸಂಸ್ಥೆಯ ಪರವಾಗಿ 10 ಕೋಟಿ ರೂ. ಮೊತ್ತ ದ ಚೆಕ್ನ್ನು ಸಚಿವ ಸಿ.ಸಿ.ಪಾಟೀಲ ಮುಖ್ಯಮಂತ್ರಿಗಳ ಕೋವಿಡ್ -19 ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಹಟ್ಟಿ ಚಿನ್ನದ ಗಣಿ ಕಂಪನಿ ನಿರ್ದೇಶಕರಾದ ಸಲ್ಮಾ ಹಾಗೂ ಮಹೇಶ್ವರಾವ್ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 