ವಿಜೃಂಭಣೆಯಿಂದ ಜರುಗಿದ ಪುರಸಿದ್ದೇಶ್ವರ ಜಾತ್ರಾ ಮಹೋತ್ಸವ
The Purasiddeshwara Jatra festival was celebrated with great enthusiasm
ಬ್ಯಾಡಗಿ 22: ಪಟ್ಟಣದ ಅಂತರಾಷ್ಟ್ರೀಯ ಮಾರುಕಟ್ಟೆ ಯಲ್ಲಿರುವ ಶ್ರೀ ಸಿದ್ದೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು ಸಿದ್ದೇಶ್ವರನಿಗೆ ಬೆಳಗ್ಗೆ ಪ್ರಾತಃಕಾಲದಲ್ಲಿ ರುದ್ರಾಭಿಷೇಕ ಪುಷ್ಪ ಬಿಲ್ವಾರ್ಚನೆ ಮಾಡುವರ ಮೂಲಕ ದೇವರಿಗೆ ಸಂಪನ್ನಗೊಳಿಸಲಾಯಿತು ಸಂಜೆ ಶ್ರೀ ಸಿದ್ದೇಶ್ವರ ದೇವರ ಪುಷ್ಪದಿಂದ ಅಲಂಕೃತ ಗೊಂಡ ರಥೋತ್ಸವ ವಿವಿಧ ವಾದ್ಯ ವೈಭವಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ದೇವಸ್ಥಾನವನ್ನು ತಲುಪಿತು ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 