ದಿ.27 ರಂದು ಕೊಪ್ಪಳಕ್ಕೆ ಯುವರಾಜಕುಮಾರ ಭೇಟಿ
The Yuvarajkumar will visit Koppal on the 27th.
ಕೊಪ್ಪಳ 26 : ಕನ್ನಡಚಿತ್ರ ’ಎಕ್ಕ’ ಸಿನಿಮಾದ ನಾಯಕರಾದ ರಾಘವೇಂದ್ರ ರಾಜ್ಕುಮಾರ ಅವರ ಸುಪುತ್ರ ಯುವರಾಜಕುಮಾರರವರು ಕೊಪ್ಪಳ ನಗರದ ಶ್ರೀ ಲಕ್ಷ್ಮಿಚಿತ್ರಮಂದಿರಕ್ಕೆಇಂದು ದಿ.27 ರಂದು ಮಧ್ಯಾಹ್ನ 2 ಗಂಟೆಗೆ ಆಗಮಿಸಿ ಪ್ರೇಕ್ಷಕರನ್ನು ಭೇಟಿ ಮಾಡುವರು.
ಎಕ್ಕ ಚಿತ್ರವುರಾಜ್ಯಾದಾದ್ಯಂತ ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು ಯಶಸ್ವಿಗೆ ಕಾರಣರಾದಚಿತ್ರ ಅಭಿಮಾನಿಗಳನ್ನು ಭೇಟಿ ಮಾಡಲು ಕೊಪ್ಪಳ ನಗರಕ್ಕೆಆಗಮಿಸುತ್ತಿದ್ದು ನಾಯಕ ನಟಯುವರಾಜ್‌ಕುಮಾರ್ ಅಭಿಮಾನಿಗಳು, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಚಲನಚಿತ್ರಮಂದಿರದ ಮಾಲೀಕರಾದ ವೀರೇಶ್ ಮಹಾಂತನಯ್ಯನಮಠ, ವಿಶ್ವನಾಥ್ ಮಹಾಂತಯ್ಯನಮಠ, ವ್ಯವಸ್ಥಾಪಕ ಶಿವಾನಂದಯ್ಯ ಉತ್ತಂಗಿಮಠ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 