ದಿ, 14 ರಂದು ತಾಲೂಕ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾ ಸಭೆ
The annual general meeting of the Taluka High School Employees' Cooperative Society will be held on
ದಿ, 14 ರಂದು ತಾಲೂಕ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾ ಸಭೆ
ಕೊಪ್ಪಳ 10 : ಕೊಪ್ಪಳ ತಾಲೂಕ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ ಸಂಘದ ವಾರ್ಷಿಕ ಮಹಾ ಸಭೆ ಇದೆ ಸೆಪ್ಟಂಬರ್ ದಿ, 14 ರ ರವಿವಾರ ಬೆಳಗ್ಗೆ 10 ಗಂಟೆಗೆ ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾಳಿದಾಸ ಪ್ರೌಢಶಾಲೆಯ ಕಾಳಿದಾಸ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ನಾಗರಾಜ್ ರಾಟಿ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಸಂಘದ ಆಡಳಿತ ಮಂಡಳಿ ತಿಳಿಸಿದೆಸದರಿ ವಾರ್ಷಿಕ ಸಾಮಾನ್ಯ ಮಹಾಸಭೆಯಲ್ಲಿ ಅಧ್ಯಕ್ಷರಾದ ನಾಗರಾಜ್ ರಾಟಿ ಎವರೊಂದಿಗೆ ಸಂಘದ ಉಪಾಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿ ಖಜಾಂಚಿ ರಾಘವೇಂದ್ರ ಅಲ್ಲದೆ ಆಡಳಿತ ಮಂಡಳಿ ನಿರ್ದೇಶಕರುಗಳಾದ ನಾಗೇಶಪ್ಪ ಕಂಬಳಿ ಪ್ರಕಾಶ್ ರೆಡ್ಡಿ ಮೊಮ್ಮದ್ ರಫೀಕ್ ವೀರಭದ್ರ್ಪ ಹಲಗೇರಿ ವೆಂಕಟೇಶ್ ಭಟ್ ಜೋಶಿ ಶರಣಯ್ಯ ಸಸಿ ಮಠ ಶ್ರೀ ರಾಮ್ ಗೋರಮ್ಮನವರ್ ಚಂದ್ರ್ಪ ಹಿರೇಬಿದರಿ ಶ್ರೀಮತಿ ದೀಪಾ ಆಶ್ರಿತ್ ಶ್ರೀಮತಿ ಸುಕನ್ಯಾ ಕಲಹಾಳ ಹಾಗೂ ಸ್ಥಳೀಯ ಲೆಕ್ಕ ಪರಿಶೋಧಕ ಗಿರಿಯಪ್ಪ ಹಾರ್ನಳ್ಳಿ ರವರುಗಳ ಉಪಸ್ಥಿತಿಯಲ್ಲಿ ಜರಗಲಿರುವ ವಾರ್ಷಿಕ ಸಾಮಾನ್ಯ ಮಹಾಸಭೆಯಲ್ಲಿಸರ್ವ ಸದಸ್ಯರು ಸಕಾಲಕ್ಕೆ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಪ್ರಕಟಣೆ ಮೂಲಕ ಕೊಪ್ಪಳ ತಾಲೂಕ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾದ ನಾಗರಾಜ್ ರಾಟಿ ಯವರು ಸಂಘದ ಆಡಳಿತ ಮಂಡಳಿಯ ಪರವಾಗಿ ಹೇಳಿಕೆ ನೀಡಿ ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಹಾಜರಾಗಿ ತಮ್ಮ ಸಲಹೇ ಸೂಚನೆ ಗಳನ್ನು ನೀಡಿ ಸಭೆ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 