ನ.27 ರಂದು ಬಿ.ಎಸ್.ಗವಿಮಠ ಸಂಪಾದಿತ ‘ಬೆಳಗಾವಿ ಒಂದು ಅಧ್ಯಯನ’ ಗ್ರಂಥ ಲೋಕಾರ್ಪಣೆ
The book 'Belgaavi: A Study' edited by B.S. Gavimath was launched on November 27th.
ಬೆಳಗಾವಿ 24: ನಗರದ ಹಿರಿಯ ಸಾಹಿತಿ, ಕೆಎಲ್‌ಇ ಇತಿಹಾಸಕಾರ, ಶಿಕ್ಷಣತಜ್ಞ, ಪ್ರಾ.ಬಿ.ಎಸ್.ಗವಿಮಠ ರ 54ನೇ ಕೃತಿ ನವೆಂಬರ್ 27 ರಂದು ಲೋಕಾರ್ಪಣೆಗೊಳ್ಳಲಿದೆ.
ಕನ್ನಡ ಸಾಹಿತ್ಯ ಭವನ, ಜನಸಾಹಿತ್ಯ ಪೀಠ ಹಾಗೂ ಎಸ್.ಡಿ.ಇಂಚಲ ಹಾಗೂ ಉಳವೀಶ ಹುಲೆಪ್ಪನವರಮಠ ಇವರ ಸಹಯೋಗದಲ್ಲಿ ಕಾರ್ಯಕ್ರಮವು ಚನ್ನಮ್ಮ ಸರ್ಕಲ್‌ನ ಕನ್ನಡ ಸಾಹಿತ್ಯ ಭವನದಲ್ಲಿ ಅಂದು ಸಂಜೆ 4 ಗಂಟೆಗೆ ನಡೆಯಲಿದೆ. ಅಧ್ಯಕ್ಷತೆಯನ್ನು ಖ್ಯಾತವೈದ್ಯ ಡಾ.ಎಚ್.ಬಿ.ರಾಜಶೇಖರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ನ್ಯಾಯವಾದಿ ಎಸ್.ಎಂ.ಕುಲಕರ್ಣಿ ಆಗಮಿಸಲಿದ್ದಾರೆ. ಬೆಳಗಾವಿ ವಿಭಾಗದ ನಿವೃತ್ತ ಕಮೀಶ್ನರ್ ಮಹಾಂತೇಶ ಹಿರೇಮಠ(ಐಎಎಸ್.ನಿ) ಇವರು ಪುಸ್ತಕ ಲೋಕಾರೆ್ಣಗೊಳಿಸಲಿದ್ದಾರೆ.
ಕೃತಿಯ ಕುರಿತು ಖ್ಯಾತ ವಾಗ್ಮಿ ಡಾ.ವಿ.ಎಸ್.ಮಾಳಿ ಹಾಗೂ ಲಿಂಗರಾಜ ಕಾಲೇಜಿನ ನಿವೃತ್ತ ಇಂಗ್ಲೀಷ ಪ್ರಾಧ್ಯಾಪಕಿ ಡಾ.ಗುರುದೇವಿ ಹುಲೆಪ್ಪನವರಮಠ ಮಾತನಾಡಲಿದ್ದಾರೆ ಎಂದು ಸಂಘಟಕರಾದ ಬಸವರಾಜ ಗಾರ್ಗಿ, ರಾಮಚಂದ್ರ ಕಟ್ಟಿ, ಹಾಗೂ ಡಾ.ಮಹೇಶ ಗುರನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 