ವಿಜೃಂಭಣೆಯಿಂದ ಜರುಗಿದ ಮೂರುಸಾವಿರಮಠದ ರಥೋತ್ಸವವು
The chariot festival of the Murusaaviramath was celebrated with great pomp and ceremony
ಹುಬ್ಬಳ್ಳಿ 21: ಶ್ರಾವಣ ಮಾಸದಲ್ಲಿ ಜರಗುವ ಮೂರುಸಾವಿರಮಠ ಮಹಾಸಂಸ್ಥಾನದ ಶ್ರೀ ಗುರುಸಿದ್ದೇಶ್ವರ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ಜಾತ್ರಾ ಮಹೋತ್ಸದಲ್ಲಿ ಭಕ್ತರು ಶ್ರದ್ಧಾ, ಭಕ್ತಿಯಿಂದ ಪಾಲ್ಗೊಂಡು ಪುನೀತರಾದರು. ಶ್ರೀ ಜಗದ್ಗುರು ಮೂರುಸಾವಿರಮಠದ ಪೀಠಾಧ್ಯಕ್ಷರಾದ ಶ್ರೀ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಜಿ ಅವರು ಶೂನ್ಯ ಸಿಂಹಾಸನಾರೂಢರಾಗಿ ಭಕ್ತರಿಗೆ ಆಶೀರ್ವಾದ ನೀಡಿದರು.
ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮಹೇಶ ಚಿಕ್ಕವೀರಮಠ, ರವಿ ಬಡ್ನಿ, ಅನಿಲ ಕವಿಶೆಟ್ಟಿ, ಎಂ.ಎಸ್.ಶಿರಗಣ್ಣವರ, ವೀರೇಶ ಸಂಗಳದ, ಧಾರವಾಡಶೆಟ್ಟರ ಸಿ.ಜಿ., ವಿ.ಜಿ.ಪಾಟೀಲ, ಬಸವರಾಜ ಯಕಲಾಸಪೂರ, ಸದಾಶಿವ ಚೌಶೆಟ್ಟಿ, ಗೀರೀಶ, ನವೀನ, ಮುಂತಾದವರು ಶ್ರದ್ಧಾ, ಭಕ್ತಿಯಿಂದ ಭಾಗವಹಿಸಿದ್ದರು. ಪೂಜ್ಯರ ದರ್ಶನ ಆಶೀರ್ವಾದ ಪಡೆದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 