ಅಪರಿಚಿತ ಗಂಡಸಿನ ಮೃತ ದೇಹ ಪತ್ತೆ
The dead body of an unknown man was found
ಬೆಳಗಾವಿ ಡಿ.30: ಬೆಳಗಾವಿ ಜಿಲ್ಲೆಯ ಬಿಮ್ಸ ಆಸ್ಪತ್ರೆಯ ಆವರಣದಲ್ಲಿರುವ ಗಣಪತಿ ಮಂದಿರದ ಹತ್ತಿರ ಅಪರಿಚಿತ ವ್ಯಕ್ತಿ ಅಶ್ವಸ್ಥನಾಗಿ ಮಲಗಿದ್ದು, ಡಿಸೆಂಬರ್. 30 ರಂದು ಚಿಕಿತ್ಸೆಗಾಗಿ ಬಿಮ್ಸ ಆಸ್ಪತ್ರೆಗೆ ದಾಖಲಿಸಿದಾಗ ಮರಣ ಹೊಂದಿರುತ್ತಾನೆ ಎಂದು ದೂರು ದಾಖಲಾಗಿದೆ.
ಅಪರಿಚಿತ ವ್ಯಕ್ತಿಯ ವಿವರ: ಅಂದಾಜು 50 ರಿಂದ 60 ವಯಸ್ಸು, 5’8 ಎತ್ತರ, ಗೋಧಿಗೆಂಪು ಮೈಬಣ್ಣ, ದುಂಡು ಮುಖ, ನೀಲಿ ಬಿಳಿ ಬಣ್ಣದ ಲೈನಿಂಗ ಹಾಫ್ ತೋಳಿನ ಶರ್ಟ ಹಾಗೂ ನೀಲಿ ಬಣ್ಣದ ಜಿನ್ನ್ ಪ್ಯಾಂಟ್ ಧರಿಸಿತ್ತಾರೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬೆಳಗಾವಿ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ದೂರವಾಣಿ. 9480804106, 9480804047 ಅಥವಾ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯ ದೂರವಾಣಿ. 0831 2405250 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಎ.ಪಿ.ಎಮ್.ಸಿ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 