ಶಶಿಧರ ರೊಳ್ಳಿ ಕುಟುಂಬದವರಿಂದ ಕೊಪ್ಪಳ ಶ್ರೀಗಳ ಪಾದಪೂಜೆ
The feet of Koppal Sri are worshipped by the Shashidhara Rolli family.
ಲೋಕದರ್ಶನ ವರದಿ
ಗದಗ 08: ನಗರದ ದೇವರಾಜ ಅರಸು ಹಾಸ್ಟೇಲ್ ಆವರಣದಲ್ಲಿ ಶಶಿಧರ ರೊಳ್ಳಿ ಹಾಗೂ ಕುಟುಂಬದವರಿಂದ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳ ಪಾದಪೂಜೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಡಾ. ಜಿ.ಬಿ.ಪಾಟೀಲ ಅವರು ಕಾರ್ಯಕ್ರಮ ನಿರೂಪಿಸಿದರು. ಎಸ್.ಜಿ.ಪಲ್ಲೇದ, ಬಿ.ಬಿ.ಬಾವಿಕಟ್ಟಿ, ಫಕೀರ್ಪ ಹೆಬಸೂರ, ಆರ್.ಡಿ.ಕಡ್ಲಿಕೊಪ್ಪ, ನೀಲಕಂಠ ಮರಡಿ, ವೈ.ಬಿ.ಬಾನಾಪೂರ, ಆರ್.ಎಂ. ನಿಂಬನಾಯ್ಕರ, ಎಸ್. ಡಿ.ಸಿಂಗಟಾಲಕೇರಿ, ಎಸ್.ಎಸ್.ಕರಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 